ಮಾಜಿ ಸಚಿವ H.T.ಕೃಷ್ಣಪ್ಪ ನಿಧನ
H.T.ಕೃಷ್ಣಪ್ಪ ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆ ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದಿಂದ ಶಾಸಕರಾಗಿದ್ದರು.
ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ H.T.ಕೃಷ್ಣಪ್ಪ(91) ನಿಧನರಾಗಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದ ಮನೆಯಲ್ಲಿ ತಡರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. H.T.ಕೃಷ್ಣಪ್ಪ ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆ ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದಿಂದ ಶಾಸಕರಾಗಿದ್ದರು.
ಇದನ್ನೂ ಓದಿ: ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ಗೆ ಗಂಭೀರ ಗಾಯ, ಪತ್ನಿ ಸಾವು
Published On - 9:05 am, Fri, 19 March 21