‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]

‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಮಾಜಿ ಸಚಿವ ವಿನಯ್​ ಕುಲಕರ್ಣಿ
Follow us
ಆಯೇಷಾ ಬಾನು
| Updated By: Skanda

Updated on:Nov 30, 2020 | 5:26 PM

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್‌ಬುಕ್​ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.

ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್‌ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ವಿನಯ್ ಕುಲಕರ್ಣಿ ಫೇಸ್‌ಬುಕ್​ ಪೋಸ್ಟ್:

Published On - 10:45 am, Fri, 6 November 20

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು