‘ಬಿದ್ದು ಎದ್ದು ಗೆದ್ದು ಬರುವೆನು.. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು’
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್ಬುಕ್ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ […]
ಮಾಜಿ ಸಚಿವ ವಿನಯ್ ಕುಲಕರ್ಣಿ
Follow us on
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ತಮ್ಮ ಫೇಸ್ಬುಕ್ನಲ್ಲಿ ಬಿದ್ದು ಎದ್ದು ಗೆದ್ದು ಬರುವೆನು. ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನೆಂದು ಪೋಸ್ಟ್ ಹಾಕಿಕೊಂಡಿದ್ದಾರೆ.
ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ. ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೇ ಹೋಗುತ್ತದೆ. ಸತ್ಯಕ್ಕೆ ಸೋಲಿಲ್ಲ. ನನ್ನ ಪ್ರೀತಿಪಾತ್ರರು ನನ್ನ ಮೇಲಿಟ್ಟಿರುವ ನಂಬಿಕೆಗೆ ಚಿರಋಣಿ. ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದೂ ಸುಳ್ಳಾಗುವುದಿಲ್ಲ. ಎಂದು ವಿನಯ್ ಕುಲಕರ್ಣಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.