AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಬಂದ ಬಾಟಲಿ​ ಬಾಯಿಗೆ ಸಿಗಲಿಲ್ಲ: 16 ಲಕ್ಷ ರೂ. ಮೌಲ್ಯದ ಗುಂಡು ಗುಂಡಿಗೆ!

ಯಾದಗಿರಿ: ಅವಧಿ ಮುಗಿದ 16 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ನಾಶ ಪಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮದ ಗೋಡೌನ್ ಆವರಣದಲ್ಲಿ ಅವಧಿ ಮುಗಿದ ಪೋಸ್ಟರ್ ಗೋಲ್ಡ್, ಲಾಗರ್ ಹಾಗೂ ನಾಕೌಟ್ ಸ್ಟ್ರಾಂಗ್ ಬ್ರಾಂಡ್​ನ ಅವಧಿ ಮುಗಿದ 1,028 ಬಾಕ್ಸ್ ಬಿಯರ್ ನಾಶ ಪಡಿಸಿದ್ದಾರೆ. ಪರಿಸರಕ್ಕೆ ತೊಂದರೆಯಾಗದಂತೆ ಗುಂಡಿ ತೆಗೆದು ಮದ್ಯ ಸುರಿದರು ಸಾರ್ವಜನಿಕರಿಗೆ, ಜಾನುವಾರುಗಳಿಗೆ ಹಾಗೂ ಪರಿಸರಕ್ಕೆ ತೊಂದರೆಯಾಗದ ರೀತಿಯಲ್ಲಿ ಗೋಡೌನ್ […]

ಕೈಗೆ ಬಂದ ಬಾಟಲಿ​ ಬಾಯಿಗೆ ಸಿಗಲಿಲ್ಲ: 16 ಲಕ್ಷ ರೂ. ಮೌಲ್ಯದ ಗುಂಡು ಗುಂಡಿಗೆ!
KUSHAL V
| Edited By: ಸಾಧು ಶ್ರೀನಾಥ್​|

Updated on:Sep 18, 2020 | 5:33 PM

Share

ಯಾದಗಿರಿ: ಅವಧಿ ಮುಗಿದ 16 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ನಾಶ ಪಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಪಾನೀಯ ನಿಗಮದ ಗೋಡೌನ್ ಆವರಣದಲ್ಲಿ ಅವಧಿ ಮುಗಿದ ಪೋಸ್ಟರ್ ಗೋಲ್ಡ್, ಲಾಗರ್ ಹಾಗೂ ನಾಕೌಟ್ ಸ್ಟ್ರಾಂಗ್ ಬ್ರಾಂಡ್​ನ ಅವಧಿ ಮುಗಿದ 1,028 ಬಾಕ್ಸ್ ಬಿಯರ್ ನಾಶ ಪಡಿಸಿದ್ದಾರೆ.

ಪರಿಸರಕ್ಕೆ ತೊಂದರೆಯಾಗದಂತೆ ಗುಂಡಿ ತೆಗೆದು ಮದ್ಯ ಸುರಿದರು ಸಾರ್ವಜನಿಕರಿಗೆ, ಜಾನುವಾರುಗಳಿಗೆ ಹಾಗೂ ಪರಿಸರಕ್ಕೆ ತೊಂದರೆಯಾಗದ ರೀತಿಯಲ್ಲಿ ಗೋಡೌನ್ ಆವರಣದಲ್ಲಿ ಗುಂಡಿ ತೆಗೆದು ಮದ್ಯವನ್ನು ಸುರಿದು ಮುಚ್ಚಲಾಯಿತು.

Published On - 5:31 pm, Fri, 18 September 20

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್