AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಕಾವೇರಿ‌ ನದಿ‌ ಪಕ್ಕದಲ್ಲಿ ಸ್ಫೋಟಕ ಮಾದರಿ ವಸ್ತುಗಳು ಪತ್ತೆ!

ರಾಮನಗರ: ಕನಕಪುರ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಕಾವೇರಿ‌ ನದಿಯ‌ ಪಕ್ಕದಲ್ಲಿ ಸ್ಫೋಟಕ ಮಾದರಿಯ ವಸ್ತುಗಳು ಪತ್ತೆಯಾಗಿವೆ. ಆತಂಕಗೊಂಡ ಗ್ರಾಮದ ಕೆಲವರು ನಾಲ್ಕು ಸ್ಫೋಟಕಗಳನ್ನ ಬೆಂಕಿ ಹಾಕಿ ಸ್ಫೋಟಿಸಿದ್ದಾರೆ. ಸದ್ಯ ಒಂದು ಸಜೀವ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ಯಾಡ್ ಹಾಗೂ ಎಫ್​ಎಸ್​ಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಸಾತನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಮನಗರ: ಕಾವೇರಿ‌ ನದಿ‌ ಪಕ್ಕದಲ್ಲಿ ಸ್ಫೋಟಕ ಮಾದರಿ ವಸ್ತುಗಳು ಪತ್ತೆ!
ಸಾಧು ಶ್ರೀನಾಥ್​
|

Updated on:May 11, 2020 | 4:33 PM

Share

ರಾಮನಗರ: ಕನಕಪುರ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಕಾವೇರಿ‌ ನದಿಯ‌ ಪಕ್ಕದಲ್ಲಿ ಸ್ಫೋಟಕ ಮಾದರಿಯ ವಸ್ತುಗಳು ಪತ್ತೆಯಾಗಿವೆ. ಆತಂಕಗೊಂಡ ಗ್ರಾಮದ ಕೆಲವರು ನಾಲ್ಕು ಸ್ಫೋಟಕಗಳನ್ನ ಬೆಂಕಿ ಹಾಕಿ ಸ್ಫೋಟಿಸಿದ್ದಾರೆ.

ಸದ್ಯ ಒಂದು ಸಜೀವ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ಯಾಡ್ ಹಾಗೂ ಎಫ್​ಎಸ್​ಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಸಾತನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 4:32 pm, Mon, 11 May 20

Follow Us
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಮಾದಪ್ಪನ ಸನ್ನಿಧಿಯಲ್ಲಿ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಗೌರಿ ಕಲ್ಯಾಣ ಸೀರಿಯಲ್ ಸಂತೆ; ಕಣ್ಣು ಕಟ್ಟಿದರೂ ಚಂದನಾ ಪತ್ತೆ ಹಚ್ಚಿದ ಹರಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ದೋಷ ನಿವಾರಣೆಗೆ ಹೋಮಗಳನ್ನ ಎಲ್ಲಿ ಮಾಡಬೇಕು?
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!
ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!