
ರಾಮನಗರ: ಕನಕಪುರ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಕಾವೇರಿ ನದಿಯ ಪಕ್ಕದಲ್ಲಿ ಸ್ಫೋಟಕ ಮಾದರಿಯ ವಸ್ತುಗಳು ಪತ್ತೆಯಾಗಿವೆ. ಆತಂಕಗೊಂಡ ಗ್ರಾಮದ ಕೆಲವರು ನಾಲ್ಕು ಸ್ಫೋಟಕಗಳನ್ನ ಬೆಂಕಿ ಹಾಕಿ ಸ್ಫೋಟಿಸಿದ್ದಾರೆ.
ಸದ್ಯ ಒಂದು ಸಜೀವ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ಯಾಡ್ ಹಾಗೂ ಎಫ್ಎಸ್ಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಸಾತನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Published On - 4:32 pm, Mon, 11 May 20