ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ, ವಿದ್ಯಾರ್ಥಿಗಳಿಗೆ ಅಶ್ಲೀಲ ಸಂದೇಶ ರವಾನೆ
ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೆಲಮಂಗಲ ಜೂನಿಯರ್ ಕಾಲೇಜ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ. ನಕಲಿ ಫೇಸ್‌ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ […]
ನೆಲಮಂಗಲ: ಕಾಲೇಜು ಉಪನ್ಯಾಸಕಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಅಶ್ಲೀಲ ಸಂದೇಶ ಕಳಿಸಿದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನೆಲಮಂಗಲ ಜೂನಿಯರ್ ಕಾಲೇಜ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕಿಯೊಬ್ಬರು ಪೊಲೀಸ್ ಮೆಟ್ಟಿಲೇರಿದ್ದು ನನ್ನ ಹೆಸರು ಬಳಸಿಕೊಂಡು ನನಗೆ ಧಕ್ಕೆಯಾಗುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಅಶ್ಲೀಲವಾಗಿ ವಿದ್ಯಾರ್ಥಿಗಳಿಗೆ ಮೇಸೆಜ್ ಮಾಡುತ್ತಿದ್ದಾರೆ.
ನಕಲಿ ಫೇಸ್‌ಬುಕ್ ಖಾತೆ ತೆರೆದು ನನ್ನ ಫೋಟೋ ಹಾಕಿ ದುರುಪಯೋಗ ಮಾಡುತ್ತಿದ್ದಾರೆ. ಆ ಆರೋಪಿಗಳನ್ನು ಪತ್ತೆ ಹಚ್ಚಿವಂತೆ ಒತ್ತಾಯಿಸಿ ಕಾಲೇಜು ಉಪನ್ಯಾಸಕಿ ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದಾರೆ.
Published On - 9:07 am, Sun, 21 June 20