ಒಂದೇ ಕುಟುಂಬದ ಮೂವರಿಂದ ಆತ್ಮಹತ್ಯೆ ಯತ್ನ, ಇಬ್ಬರು ಸ್ಥಳದಲ್ಲೇ ಸಾವು
ಕೋಲಾರ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಅದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ತಿರುಮಲ ಕಲ್ಯಾಣ ಮಂಟಪದ ಬಳಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ತಾಯಿ ಆದಿಲಕ್ಷ್ಮೀ(70), ಸೊಸೆ ಪದ್ಮಾ(46) ಮಗ ನಾಗರಾಜ್(55) ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಅತ್ತೆ ಮತ್ತು ಸೊಸೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗ ನಾಗರಾಜ್ ಸ್ಥಿತಿ ಗಂಭೀರವಾಗಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವು ಬದುಕಿನ ನಡುವೆ ಹೋರಾಟುತ್ತಿದ್ದಾರೆ. ಮಾಲೂರು ಪೊಲೀಸ್ […]
ಕೋಲಾರ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಅದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ತಿರುಮಲ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಕೌಟುಂಬಿಕ ಕಲಹಕ್ಕೆ ತಾಯಿ ಆದಿಲಕ್ಷ್ಮೀ(70), ಸೊಸೆ ಪದ್ಮಾ(46) ಮಗ ನಾಗರಾಜ್(55) ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಅತ್ತೆ ಮತ್ತು ಸೊಸೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಗ ನಾಗರಾಜ್ ಸ್ಥಿತಿ ಗಂಭೀರವಾಗಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವು ಬದುಕಿನ ನಡುವೆ ಹೋರಾಟುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Published On - 11:48 am, Fri, 19 June 20