AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಸಖರಾಯಪಟ್ಟಣದಲ್ಲಿ ರೈತ ನೇಣಿಗೆ ಶರಣು

ಚಿಕ್ಕಮಗಳೂರು: ರಾಜ್ಯದಲ್ಲಿ ಕೃಷಿ ಮಸೂದೆ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ. ಮಲ್ಲೇಶ್(50) ಆತ್ಮಹತ್ಯೆ ಮಾಡಿಕೊಂಡ ರೈತ. ಕೆನರಾ ಬ್ಯಾಂಕ್​ ಮತ್ತು ಕೈಸಾಲ ಸೇರಿದಂತೆ ಸುಮಾರು 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಬಾರಿ ಆಲೂಗೆಡ್ಡೆ ಬೆಳೆ ಹಾಕಿದ್ದ. ಆದರೆ ಆ ಬೆಳೆ ಕೂಡ ರೈತನ ಕೈ ಹಿಡಿಯಲಿಲ್ಲ. ಆಲೂಗಡ್ಡೆ ಬೆಳೆ ಕೈಹಿಡಿಯದ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. […]

ಸಾಲಬಾಧೆ: ಸಖರಾಯಪಟ್ಟಣದಲ್ಲಿ ರೈತ ನೇಣಿಗೆ ಶರಣು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 28, 2020 | 9:22 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೃಷಿ ಮಸೂದೆ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿಯಲ್ಲಿ ನಡೆದಿದೆ.

ಮಲ್ಲೇಶ್(50) ಆತ್ಮಹತ್ಯೆ ಮಾಡಿಕೊಂಡ ರೈತ. ಕೆನರಾ ಬ್ಯಾಂಕ್​ ಮತ್ತು ಕೈಸಾಲ ಸೇರಿದಂತೆ ಸುಮಾರು 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಈ ಬಾರಿ ಆಲೂಗೆಡ್ಡೆ ಬೆಳೆ ಹಾಕಿದ್ದ. ಆದರೆ ಆ ಬೆಳೆ ಕೂಡ ರೈತನ ಕೈ ಹಿಡಿಯಲಿಲ್ಲ. ಆಲೂಗಡ್ಡೆ ಬೆಳೆ ಕೈಹಿಡಿಯದ ಹಿನ್ನೆಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ