ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವು

ಮೈಸೂರು: ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ತುಂಬುನೇರಳೆ ಗ್ರಾಮದ ಸೀರನಕಟ್ಟೆ ಕೆರೆಯಲ್ಲಿ ನಡೆದಿದೆ. ರೈತ ನಾಗರಾಜು (38) ಮೃತ ದುರ್ದೈವಿ. ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ನಾಗರಾಜು ಸಾವನ್ನಪ್ಪಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವು

Updated on: Nov 04, 2020 | 1:33 PM

ಮೈಸೂರು: ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ತುಂಬುನೇರಳೆ ಗ್ರಾಮದ ಸೀರನಕಟ್ಟೆ ಕೆರೆಯಲ್ಲಿ ನಡೆದಿದೆ. ರೈತ ನಾಗರಾಜು (38) ಮೃತ ದುರ್ದೈವಿ.

ಹಸು ಮೈತೊಳೆಯುವಾಗ ಕೆರೆಯಲ್ಲಿ ಮುಳುಗಿ ನಾಗರಾಜು ಸಾವನ್ನಪ್ಪಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.