AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಬಳಿ ಯುವ ರೈತನೊಬ್ಬ ಹಳ್ಳದಲ್ಲಿ ಕೊಚ್ಚಿಹೋಗಿದ್ದಾನೆ. ಶಿವಪುತ್ರ ನಾಟೀಕಾರ ಹಳ್ಳದಲ್ಲಿ ಕೊಚ್ಚಿಹೋದ ರೈತ. ರೈತ ಶಿವಪುತ್ರ ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೇವರಹಿಪ್ಪರಗಿ ತಹಶೀಲ್ದಾರ್ ಸಂಜೀವ ಕುಮಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋದ ರೈತ ಶಿವಪುತ್ರನಿಗಾಗಿ ಶೋಧ ನಡೆದಿದೆ.

ದೇವರಹಿಪ್ಪರಗಿ: ಜಮೀನಿಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋದ ರೈತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on: Oct 15, 2020 | 11:41 AM

Share

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿ ಗ್ರಾಮದ ಬಳಿ ಯುವ ರೈತನೊಬ್ಬ ಹಳ್ಳದಲ್ಲಿ ಕೊಚ್ಚಿಹೋಗಿದ್ದಾನೆ. ಶಿವಪುತ್ರ ನಾಟೀಕಾರ ಹಳ್ಳದಲ್ಲಿ ಕೊಚ್ಚಿಹೋದ ರೈತ.

ರೈತ ಶಿವಪುತ್ರ ಜಮೀನಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೇವರಹಿಪ್ಪರಗಿ ತಹಶೀಲ್ದಾರ್ ಸಂಜೀವ ಕುಮಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋದ ರೈತ ಶಿವಪುತ್ರನಿಗಾಗಿ ಶೋಧ ನಡೆದಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್