2 ದಿನದ ಹಿಂದೆ ತಾನೇ ಕೊರೆಸಿದ್ದ ಕೊಳವೆ ಬಾವಿಗೆ ಜಿಗಿದು ರೈತ ಆತ್ಮಹತ್ಯೆ! ಏಕೆ?

ಬೆಳಗಾವಿ: ಕೊರೊನಾ ಸಂಕಷ್ಟದ ಸಮಯದಲ್ಲೂ ತಾನೇ ಕೊರೆಸಿದ್ದ ಕೊಳವೆ ಬಾವಿಗೆ ಜಿಗಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನ್‌ಪುರ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ ದೊಡ್ಡಮನಿ (38) ಕೊಳವೆ ಬಾವಿಗೆ ಹಾರಿದ ರೈತ. ಸಾಲ ಮಾಡಿ ಎರಡು ದಿನಗಳ ಹಿಂದಷ್ಟೇ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದ. ಆದ್ರೆ ಕೊಳವೆ ಬಾವಿಯಲ್ಲಿ ನೀರು ಬಾರದಿದ್ದಕ್ಕೆ ಮನನೊಂದು ಬಟ್ಟೆಯನ್ನ ಕಳಚಿ ಕೊಳವೆ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

2 ದಿನದ ಹಿಂದೆ ತಾನೇ ಕೊರೆಸಿದ್ದ ಕೊಳವೆ ಬಾವಿಗೆ ಜಿಗಿದು ರೈತ ಆತ್ಮಹತ್ಯೆ! ಏಕೆ?
ಸಾಧು ಶ್ರೀನಾಥ್​

Updated on: May 11, 2020 | 4:02 PM

ಬೆಳಗಾವಿ: ಕೊರೊನಾ ಸಂಕಷ್ಟದ ಸಮಯದಲ್ಲೂ ತಾನೇ ಕೊರೆಸಿದ್ದ ಕೊಳವೆ ಬಾವಿಗೆ ಜಿಗಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನ್‌ಪುರ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ ದೊಡ್ಡಮನಿ (38) ಕೊಳವೆ ಬಾವಿಗೆ ಹಾರಿದ ರೈತ.

ಸಾಲ ಮಾಡಿ ಎರಡು ದಿನಗಳ ಹಿಂದಷ್ಟೇ ತನ್ನ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದ. ಆದ್ರೆ ಕೊಳವೆ ಬಾವಿಯಲ್ಲಿ ನೀರು ಬಾರದಿದ್ದಕ್ಕೆ ಮನನೊಂದು ಬಟ್ಟೆಯನ್ನ ಕಳಚಿ ಕೊಳವೆ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಹಾರೋಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Published On - 3:35 pm, Mon, 11 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us