ಉಪಕಾಲುವೆ ಹೋರಾಟ ತೀವ್ರಗೊಳಿಸಿದ ರೈತರು; ಮಸ್ಕಿ ಪಟ್ಟಣ ಪೂರ್ತಿ ಬಂದ್​

ಸೂಕ್ತ ನೀರಾವರಿ ವ್ಯವಸ್ಥೆಗಾಗಿ 2008ರಿಂದಲೂ ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಆದರೆ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದು ಇಲ್ಲಿನವರ ಆರೋಪ.

ಉಪಕಾಲುವೆ ಹೋರಾಟ ತೀವ್ರಗೊಳಿಸಿದ ರೈತರು; ಮಸ್ಕಿ ಪಟ್ಟಣ ಪೂರ್ತಿ ಬಂದ್​
ಮಸ್ಕಿಯಲ್ಲಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ ಅಂಗಡಿಗಳನ್ನು ಮುಚ್ಚಲಾಗಿದೆ.
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Jan 09, 2021 | 10:48 AM

ರಾಯಚೂರು: 5 ಎ ಉಪಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ, ಪ್ರತಿಭಟನೆ ತೀವ್ರಗೊಳಿಸಿರುವ ರೈತರು, ಇಂದು ಮಸ್ಕಿ ಪಟ್ಟಣ ಬಂದ್​ಗೆ ಕರೆಕೊಟ್ಟಿದ್ದಾರೆ. ರೈತರ ಹೋರಾಟಕ್ಕೆ ಜನಸಾಮಾನ್ಯರೂ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಪಕಾಲುವೆ ನಿರ್ಮಾಣಕ್ಕೆ ಆಗ್ರಹಿಸಿ, 49 ದಿನಗಳಿಂದಲೂ ರೈತರು ಹೋರಾಟ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಅವರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್​ಗೆ ಸಹಕರಿಸಿದ್ದಾರೆ.

ಸೂಕ್ತ ನೀರಾವರಿ ವ್ಯವಸ್ಥೆಗಾಗಿ 2008ರಿಂದಲೂ ಪ್ರತಿಭಟನೆ ಮಾಡುತ್ತಲೇ ಬಂದಿದ್ದಾರೆ. ಆದರೆ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂಬುದು ಇಲ್ಲಿನವರ ಆರೋಪ. ಇನ್ನು ಈ ಬಾರಿಯ ಉಪಚುನಾವಣೆ ವೇಳೆ 5 ಎ ಕಾಲುವೆ ವಿಚಾರ ರಾಜಕೀಯ ಮುಖಂಡರಿಗೆ ಆರೋಪ-ಪ್ರತ್ಯಾರೋಪದ ಪ್ರಮುಖ ಅಸ್ತ್ರವಾಗಿತ್ತು.

ಅಗ್ನಿ ದುರಂತದಲ್ಲಿ 10 ಮಕ್ಕಳು ಸಜೀವ ದಹನ: ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ