ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು […]

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು
Follow us
KUSHAL V
|

Updated on:Nov 23, 2020 | 1:55 PM

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ.

ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು ಪಡೆದಿತ್ತು. ಜೊತೆಗೆ, 2300 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಖಾನೆ ಸಹ ನಿರ್ಮಾಣ ಮಾಡಿತ್ತು. ಈ ವೇಳೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗದ ಭರವಸೆ ಸಹ ನೀಡಿತ್ತು ಎಂದು ಹೇಳಲಾಗಿದೆ. ಆದರೆ, ಏಷ್ಯನ್ ಪೈಂಟ್ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ರೈತರು ಕೂಡಲೇ ಭೂಮಿ ಕಳೆದುಕೊಂಡವರಿಗೆ ಕೆಲಸ ನೀಡುವಂತೆ ಪ್ರತಿಭಟನೆ ನಡೆಸಿದರು.

Published On - 1:13 pm, Mon, 23 November 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ