ಕಿವುಡಾದ ಸರ್ಕಾರ: ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ ರೈತರು

ಗದಗ: ಜಿಲ್ಲೆಯ ಶಿರಹಟ್ಟಿ ಹೊರವಲಯದಲ್ಲಿ ರೈತರು ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ್ದಾರೆ. ಹೊಸಳ್ಳಿಯಿಂದ ರೈತರ ಜಮೀನುಗಳಿಗೆ ತೆರಳುವ ರಸ್ತೆ ದುರಸ್ತಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ರೈತರು ಮನವಿ ಮಾಡಿಕೊಂಡಿದ್ದರು. ರೈತರು ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರೇ ದುರಸ್ತಿಗೊಂಡಿದ್ದ ರಸ್ತೆ ಕಾಮಗಾರಿ ಮಾಡಿಕೊಂಡಿದ್ದಾರೆ. ತಲಾ 1 ಸಾವಿರದಂತೆ ಹಣ ಹಾಕಿಕೊಂಡು ಸುಮಾರು 53ಕ್ಕೂ ಹೆಚ್ಚು ರೈತರಿಂದ ರಸ್ತೆ ಕಾಮಗಾರಿ ಕಾರ್ಯ ನಡೆಯುತ್ತಿದೆ. ರಸ್ತೆಯ ಅಕ್ಕಪಕ್ಕದ ಗಿಡಮರಗಳನ್ನು ತಾವೇ […]

ಕಿವುಡಾದ ಸರ್ಕಾರ: ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ ರೈತರು
Follow us
ಆಯೇಷಾ ಬಾನು
|

Updated on: Nov 02, 2020 | 8:55 AM

ಗದಗ: ಜಿಲ್ಲೆಯ ಶಿರಹಟ್ಟಿ ಹೊರವಲಯದಲ್ಲಿ ರೈತರು ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ್ದಾರೆ. ಹೊಸಳ್ಳಿಯಿಂದ ರೈತರ ಜಮೀನುಗಳಿಗೆ ತೆರಳುವ ರಸ್ತೆ ದುರಸ್ತಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ರೈತರು ಮನವಿ ಮಾಡಿಕೊಂಡಿದ್ದರು. ರೈತರು ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರೇ ದುರಸ್ತಿಗೊಂಡಿದ್ದ ರಸ್ತೆ ಕಾಮಗಾರಿ ಮಾಡಿಕೊಂಡಿದ್ದಾರೆ.

ತಲಾ 1 ಸಾವಿರದಂತೆ ಹಣ ಹಾಕಿಕೊಂಡು ಸುಮಾರು 53ಕ್ಕೂ ಹೆಚ್ಚು ರೈತರಿಂದ ರಸ್ತೆ ಕಾಮಗಾರಿ ಕಾರ್ಯ ನಡೆಯುತ್ತಿದೆ. ರಸ್ತೆಯ ಅಕ್ಕಪಕ್ಕದ ಗಿಡಮರಗಳನ್ನು ತಾವೇ ಸ್ವತಃ ಕಟ್ ಮಾಡಿ ಕಲ್ಲು ಎತ್ತಿ ಹಾಕಿ ರೈತರೇ ಕಾರ್ಮಿಕರಂತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕೊರೊನಾ ಸಂಕಷ್ಟದಲ್ಲೂ ರೈತರು ಸರ್ಕಾರ ಮಾಡಲಾಗದ ಕೆಲಸವನ್ನು ತಾವೇ ಮಾಡಿದ್ದಾರೆ. ನಮಗೆ ಇಂಥ ಸರ್ಕಾರವೂ ಬೇಡ, ಶಾಸಕರೂ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ