AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ಕಿ ಹರಿದ ಮಾರ್ಕಂಡೇಯ ನದಿ: ನೂರಾರು ಎಕರೆ ಜಮೀನು ಜಲಾವೃತ

ಬೆಳಗಾವಿ: ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ಮಾರ್ಕಂಡೇಯ ನದಿಯ ಪ್ರವಾಹದಿಂದ ರೈತರ ಜಮೀನು ಜಲಾವೃತಗೊಂಡಿದೆ. ಇದರಿಂದ ನೂರಾರು ಎಕರೆ ಹೊಲ, ಗದ್ದೆಯಲ್ಲಿ ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆ ನಾಶವಾಗಿದ್ದು ಇದರಿಂದ ಜಿಲ್ಲೆಯ ಉಚ್ಚಗಾಂವ್ ಗ್ರಾಮದ ರೈತರಿಗೆ ಸಂಕಷ್ಟ ಎದುರಾಗಿದೆ. ಇದಲ್ಲದೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ವರ್ಷಧಾರೆಯ ಹಿನ್ನೆಲೆಯಲ್ಲಿ ಬೆಂಡಿಗೇರಿ ಗ್ರಾಮದ ಕೆರೆ ತುಂಬು ಕಟ್ಟೆ ಒಡೆದು ಹೋಗಿದೆ. ಇದರ ಪರಿಣಾಮವಾಗಿ ಕೆರೆಯ ನೀರು ಹೊಲಗಳಿಗೆ ನುಗ್ಗಿದ್ದು ಬೆಳೆ ಹಾನಿ ಸಂಭವಿಸಿದೆ. ಇದಲ್ಲದೆ, ಅಪಾರ […]

ಉಕ್ಕಿ ಹರಿದ ಮಾರ್ಕಂಡೇಯ ನದಿ: ನೂರಾರು ಎಕರೆ ಜಮೀನು ಜಲಾವೃತ
KUSHAL V
|

Updated on:Aug 08, 2020 | 1:31 PM

Share

ಬೆಳಗಾವಿ: ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ಮಾರ್ಕಂಡೇಯ ನದಿಯ ಪ್ರವಾಹದಿಂದ ರೈತರ ಜಮೀನು ಜಲಾವೃತಗೊಂಡಿದೆ. ಇದರಿಂದ ನೂರಾರು ಎಕರೆ ಹೊಲ, ಗದ್ದೆಯಲ್ಲಿ ಬೆಳೆಸಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆ ನಾಶವಾಗಿದ್ದು ಇದರಿಂದ ಜಿಲ್ಲೆಯ ಉಚ್ಚಗಾಂವ್ ಗ್ರಾಮದ ರೈತರಿಗೆ ಸಂಕಷ್ಟ ಎದುರಾಗಿದೆ.

ಇದಲ್ಲದೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ವರ್ಷಧಾರೆಯ ಹಿನ್ನೆಲೆಯಲ್ಲಿ ಬೆಂಡಿಗೇರಿ ಗ್ರಾಮದ ಕೆರೆ ತುಂಬು ಕಟ್ಟೆ ಒಡೆದು ಹೋಗಿದೆ. ಇದರ ಪರಿಣಾಮವಾಗಿ ಕೆರೆಯ ನೀರು ಹೊಲಗಳಿಗೆ ನುಗ್ಗಿದ್ದು ಬೆಳೆ ಹಾನಿ ಸಂಭವಿಸಿದೆ.

ಇದಲ್ಲದೆ, ಅಪಾರ ಪ್ರಮಾಣದ ನೀರು ಸಹ ಪೋಲಾಗಿದೆ. ಕೆರೆ ಕಟ್ಟೆ ಒಡೆಯಲು ಕಳಪೆ ಕಾಮಗಾರಿಯೇ ಕಾರಣ ಎಂದು ಗ್ರಾಮಸ್ಥರಿಂದ ಆರೋಪ ಕೇಳಿಬಂದಿದೆ.

Published On - 1:27 pm, Sat, 8 August 20

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ