ಭೀಕರ ಅಪಘಾತದಲ್ಲಿ ಅಪ್ಪ-ಮೂರು ವರ್ಷದ ಮಗಳು ದಾರುಣ ಸಾವು
ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದ ಧರೆಪ್ಪ ಶಿವಣನವರ್ ತಮ್ಮ 3ವರ್ಷದ ಪುತ್ರಿ ಸಾನ್ವಿ ಜತೆ ಬೈಕ್ನಲ್ಲಿ ಹೋಗುತ್ತಿದ್ದರು. ಇವರ ಬೈಕ್ಗೆ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ತಂದೆ-ಮಗಳು ಸಾವು
ವಿಜಯಪುರ: ಕಾರು-ಬೈಕ್ ಡಿಕ್ಕಿಯಾಗಿ ತಂದೆ ಮತ್ತು ಮಗಳು ಸಾವನ್ನಪ್ಪಿದ ದುರ್ಘಟನೆ ಕೋಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಬಳಿ ನಡೆದಿದೆ.
ಬಬಲೇಶ್ವರ ತಾಲೂಕಿನ ಮದಗುಣಕಿ ಗ್ರಾಮದ ಧರೆಪ್ಪ ಶಿವಣನವರ್ ತಮ್ಮ 3ವರ್ಷದ ಪುತ್ರಿ ಸಾನ್ವಿ ಜತೆ ಬೈಕ್ನಲ್ಲಿ ಹೋಗುತ್ತಿದ್ದರು. ಇವರ ಬೈಕ್ಗೆ ಕಾರು ಡಿಕ್ಕಿಯಾಗಿದೆ. ಅಪಘಾತವಾಗುತ್ತಿದ್ದಂತೆ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಕೋಲ್ಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಸಿಲಿಂಡರ್ ಸ್ಫೋಟ: ವೃದ್ಧನಿಗೆ ಗಂಭೀರ ಗಾಯ