ಊಟ ಮಾಡಿ ಕೈ ತೊಳೆಯುವಷ್ಟರಲ್ಲಿ ಬೆಲೆ ಬಾಳುವ ಮೊಬೈಲ್ ಮಂಗಮಾಯ
ನೆಲಮಂಗಲ: ಊಟಕ್ಕೆಂದು ಹೋಟೆಲ್‌ಗೆ ಬಂದಿದ್ದ ತಂದೆ ಮತ್ತು ಮಗಳ ಮೊಬೈಲ್ಗಳು ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ4ರ ಕಾಮಧೇನು ಹೋಟೆಲ್‌ನಲ್ಲಿ ನಡೆದಿದೆ. ತಂದೆ ಲಕ್ಷ್ಮಣ ಮತ್ತು ಮಗಳು ಮೋನಿಕಾ ಇಬ್ಬರು ಹೋಟೆಲ್‌ನಲ್ಲಿ ಊಟ ಮಾಡಲು ಬಂದಿದ್ದರು. ಊಟ ಮಾಡಿ ಕೈ ತೊಳೆದು ಹಿಂತಿರುಗುವಷ್ಟರಲ್ಲಿ ಇಬ್ಬರ ಬೆಲೆ ಬಾಳುವ ಮೊಬೈಲ್ ಕಳ್ಳತನವಾಗಿದೆ. ಹೋಟೆಲ್ ಸಿಬ್ಬಂದಿಯೇ ಕಳ್ಳತನ ಮಾಡಿರುವುದಾಗಿ ತಂದೆ, ಮಗಳು ಆರೋಪಿದ್ದಾರೆ. ಈ ಹಿಂದೆಯೂ ಈ ರೀತಿಯ ಘಟನೆಗಳು ಸಂಭವಿಸಿದ್ದರೂ […]

ನೆಲಮಂಗಲ: ಊಟಕ್ಕೆಂದು ಹೋಟೆಲ್‌ಗೆ ಬಂದಿದ್ದ ತಂದೆ ಮತ್ತು ಮಗಳ ಮೊಬೈಲ್ಗಳು ಕಳ್ಳತನವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ4ರ ಕಾಮಧೇನು ಹೋಟೆಲ್‌ನಲ್ಲಿ ನಡೆದಿದೆ.
ತಂದೆ ಲಕ್ಷ್ಮಣ ಮತ್ತು ಮಗಳು ಮೋನಿಕಾ ಇಬ್ಬರು ಹೋಟೆಲ್‌ನಲ್ಲಿ ಊಟ ಮಾಡಲು ಬಂದಿದ್ದರು. ಊಟ ಮಾಡಿ ಕೈ ತೊಳೆದು ಹಿಂತಿರುಗುವಷ್ಟರಲ್ಲಿ ಇಬ್ಬರ ಬೆಲೆ ಬಾಳುವ ಮೊಬೈಲ್ ಕಳ್ಳತನವಾಗಿದೆ. ಹೋಟೆಲ್ ಸಿಬ್ಬಂದಿಯೇ ಕಳ್ಳತನ ಮಾಡಿರುವುದಾಗಿ ತಂದೆ, ಮಗಳು ಆರೋಪಿದ್ದಾರೆ. ಈ ಹಿಂದೆಯೂ ಈ ರೀತಿಯ ಘಟನೆಗಳು ಸಂಭವಿಸಿದ್ದರೂ ಹೋಟೆಲ್ ಮಾಲೀಕ ಸಿಸಿಟಿವಿ ಅಳವಡಿಸದೆ ನಿರ್ಲಕ್ಷ್ಯವಹಿಸಿದ್ದಾನೆ ಎನ್ನಲಾಗಿದೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us



