ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ. ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ […]

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 11, 2020 | 12:03 PM

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ.

ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ ಕೊಂದ ನೀಚ ಈಗ ಜೈಲು ಕಂಬಿ ಎಣಿಸುತ್ತಿದ್ದಾನೆ.

Published On - 11:53 am, Fri, 11 September 20

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ