
ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ.
ಇವನು ಯಾವ ಫೂಟ್ ಲಾಯರಿ?
ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ ಕೊಂದ ನೀಚ ಈಗ ಜೈಲು ಕಂಬಿ ಎಣಿಸುತ್ತಿದ್ದಾನೆ.
Published On - 11:53 am, Fri, 11 September 20