ಹಸು ತೊಳೆಯಲು ಹೋಗಿದ್ದಾಗ.. ಕಾಲುಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವು
ಮೈಸೂರು: ಹಸು ತೊಳೆಯಲು ಕೆರೆಗೆ ಹೋಗಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ತಾಲೂಕು ಮೂಲೆಪೆಟ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಸುರೇಶ್(45), ಮಗ ವಿಕಾಸ್(16) ಮೃತ ದುರ್ದೈವಿಗಳು. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮನಿಸಿದ ಪೊಲೀಸರು ನುರಿತ ಈಜುಗಾರರ ನೆರವಿನಿಂದ ಮೃತ ದೇಹಗಳನ್ನು ಹೊರ ತೆಗೆದರು.
Follow us on
ಮೈಸೂರು: ಹಸು ತೊಳೆಯಲು ಕೆರೆಗೆ ಹೋಗಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ತಾಲೂಕು ಮೂಲೆಪೆಟ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಸುರೇಶ್(45), ಮಗ ವಿಕಾಸ್(16) ಮೃತ ದುರ್ದೈವಿಗಳು.
ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮನಿಸಿದ ಪೊಲೀಸರು ನುರಿತ ಈಜುಗಾರರ ನೆರವಿನಿಂದ ಮೃತ ದೇಹಗಳನ್ನು ಹೊರ ತೆಗೆದರು.