ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ […]

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Oct 04, 2020 | 3:02 PM

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು.

ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ ಆಲ್ ಪ್ರೆಂಡ್ಸ್ ಮಿಸ್ ಯು, ಅವ್ವ ಅಪ್ಪ ಮಿಸ್ ಯು ಎಂದು ಸ್ಟೇಟಸ್ ಹಾಕಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮುಧೋಳ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:00 pm, Sun, 4 October 20

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ