Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ.. ಯಾವೂರಲ್ಲಿ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿಯಾಗಿರುವ ಘಟನೆ ವಿಜಯಪುರ ನಗರದ ಶಿಕಾರಖಾನೆ ಏರಿಯಾದ ಹನುಮಾನ್ ದೇಗುಲದ ಬಳಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಿನ್ನೆ ರಾತ್ರಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮಾತಿಗೆ ಮಾತು ಬೆಳೆದು ಒಟ್ಟೊಟ್ಟಿಗೆ 20-25 ಯುವಕರು ಗುಂಪಿನಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ.. ಯಾವೂರಲ್ಲಿ
Follow us
ಆಯೇಷಾ ಬಾನು
|

Updated on: Nov 08, 2020 | 11:04 AM

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿಯಾಗಿರುವ ಘಟನೆ ವಿಜಯಪುರ ನಗರದ ಶಿಕಾರಖಾನೆ ಏರಿಯಾದ ಹನುಮಾನ್ ದೇಗುಲದ ಬಳಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ನಿನ್ನೆ ರಾತ್ರಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮಾತಿಗೆ ಮಾತು ಬೆಳೆದು ಒಟ್ಟೊಟ್ಟಿಗೆ 20-25 ಯುವಕರು ಗುಂಪಿನಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.