AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರದೂರಿಗೆ ಹೊರಟ ಶಾಸಕ ಎಂ.ಸಿ.ಮನಗೂಳಿ ಅಂತ್ಯಕ್ರಿಯೆ ಇಂದು

ಸಿಂದಗಿ ಪಟ್ಟಣದಲ್ಲಿರುವ ತಾಲೂಕು ಶಿಕ್ಷಣ ಪ್ರಸಾರ ಮಂಡಳಿ ಆವರಣದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮನಗೂಳಿ‌ ಅವರ ನಿವಾಸದಿಂದ ಅಂತ್ಯಕ್ರಿಯೆ ನಡೆಸುವ ಸ್ಥಳದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ.

ಬಾರದೂರಿಗೆ ಹೊರಟ ಶಾಸಕ ಎಂ.ಸಿ.ಮನಗೂಳಿ ಅಂತ್ಯಕ್ರಿಯೆ ಇಂದು
ಎಂ.ಸಿ.ಮನಗೂಳಿ ಕುಟುಂಬಸ್ಥರ ಆಕ್ರಂದನ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jan 29, 2021 | 9:46 AM

Share

ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಉಸಿರಾಟದ ಸಮಸ್ಯೆಯಿಂದ ನಿನ್ನೆ (ಜ.28)ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾದ್ರು. ಇಂದು (ಜ.29)ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಸಿಂದಗಿ ಪಟ್ಟಣದಲ್ಲಿರುವ ತಾಲೂಕು ಶಿಕ್ಷಣ ಪ್ರಸಾರ ಮಂಡಳಿ ಆವರಣದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮನಗೂಳಿ‌ ಅವರ ನಿವಾಸದಿಂದ ಅಂತ್ಯಕ್ರಿಯೆ ನಡೆಸುವ ಸ್ಥಳದವರೆಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಬಳಿಕ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಎಂ.ಸಿ.ಮನಗೂಳಿ ಅಂತ್ಯಕ್ರಿಯೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಗೋವಿಂದ ಕಾರಜೋಳ ಸೇರಿದಂತೆ ಜನಪ್ರತಿನಿಧಿಗಳು, ಮಠಾಧೀಶರು, ಗಣ್ಯರು ಭಾಗಿಯಾಗಲಿದ್ದಾರೆ. ಬಳಿಕ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ವಿಧಿವಶ

Published On - 8:35 am, Fri, 29 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ