ಅಕ್ರಮವಾಗಿ ಮಹಿಳೆಯನ್ನ ಬಂಧಿಸಿದಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ವಿರುದ್ಧ FIR
ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ.
ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
Published On - 8:01 am, Mon, 2 November 20