ಅಕ್ರಮವಾಗಿ ಮಹಿಳೆಯನ್ನ ಬಂಧಿಸಿದಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ವಿರುದ್ಧ FIR

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಅಕ್ರಮವಾಗಿ ಮಹಿಳೆಯನ್ನ ಬಂಧಿಸಿದಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ವಿರುದ್ಧ FIR

Updated on: Nov 02, 2020 | 8:02 AM

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ.

ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Published On - 8:01 am, Mon, 2 November 20