ಡ್ಯೂಟಿ ಬಿಟ್ಟು ಇಸ್ಪೀಟ್ ಆಡುತ್ತಿದ್ದ ಪುಟ್ಟೇನಹಳ್ಳಿ ಠಾಣೆ ಪೊಲೀಸರ ವಿರುದ್ಧವೇ FIR

ಬೆಂಗಳೂರು: ಡ್ಯೂಟಿ ಬಿಟ್ಟು ಹೋಟೆಲ್​ನಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ FIR ದಾಖಲಾಗಿದೆ. ದಕ್ಷಿಣ ವಲಯ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ತಂಡ ಹೋಟೆಲ್ ಮೇಲೆ ದಾಳಿ ನಡೆಸಿ ಪುಟ್ಟೇನಹಳ್ಳಿ ಠಾಣೆಯ 7 ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಿಸಿದೆ. ದಾಳಿ ವೇಳೆ 7 ಪೊಲೀಸ್ ಸಿಬ್ಬಂದಿ ಇಸ್ಪೀಟ್ ಹಣದ ಸಮೇತವೇ ಸಿಕ್ಕಿಬಿದ್ದಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಡ್ಯೂಟಿ ಬಿಟ್ಟು ಇಸ್ಪೀಟ್ ಆಡುತ್ತಿದ್ದ ಪುಟ್ಟೇನಹಳ್ಳಿ ಠಾಣೆ ಪೊಲೀಸರ ವಿರುದ್ಧವೇ FIR
Edited By:

Updated on: Oct 27, 2020 | 4:23 PM

ಬೆಂಗಳೂರು: ಡ್ಯೂಟಿ ಬಿಟ್ಟು ಹೋಟೆಲ್​ನಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸ್ ಸಿಬ್ಬಂದಿ ಮೇಲೆ FIR ದಾಖಲಾಗಿದೆ.

ದಕ್ಷಿಣ ವಲಯ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ತಂಡ ಹೋಟೆಲ್ ಮೇಲೆ ದಾಳಿ ನಡೆಸಿ ಪುಟ್ಟೇನಹಳ್ಳಿ ಠಾಣೆಯ 7 ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಿಸಿದೆ. ದಾಳಿ ವೇಳೆ 7 ಪೊಲೀಸ್ ಸಿಬ್ಬಂದಿ ಇಸ್ಪೀಟ್ ಹಣದ ಸಮೇತವೇ ಸಿಕ್ಕಿಬಿದ್ದಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Published On - 2:39 pm, Tue, 27 October 20