AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ […]

ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ
ಸಾಧು ಶ್ರೀನಾಥ್​
|

Updated on:Mar 02, 2020 | 10:28 AM

Share

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ ಮತ್ತೆ ನಗ್ನ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡೋದಾಗಿ ಹೇಳಿ ಗೋವಾಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನಿರ್ಮಾಪಕನ ವಿರುದ್ಧ ಕಿರುತೆರೆ ನಟಿ ಆರೋಪಿಸಿದ್ದಾರೆ.

ಅಲ್ಲದೆ ಮದುವೆಯಾಗುವುದಾಗಿ ಭರವಸೆ ನೀಡಿ ನಿರಂತರವಾಗಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿಗೆ ಈಗಾಗ್ಲೇ ಮದುವೆಯಾಗಿದ್ದು, ಮಕ್ಕಳಿದ್ದನ್ನ ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿರೋ ಆರೋಪ ಕೇಳಿ ಬಂದಿದೆ. ರಾಜಿ ಮಾಡೋದಾಗಿ ಕರೆಸಿದ ಸಂಗಮೇಶ್ ಪತ್ನಿ ತನ್ನ ವಿರುದ್ದವೇ ಸ್ಥಳೀಯ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿರೋದಾಗಿ ದೂರಿನಲ್ಲಿ ಯುವತಿ ಮಾಹಿತಿ ನೀಡಿದ್ದಾರೆ. ವಂಚನೆ ಮತ್ತು ಬ್ಲಾಕ್ ಮೇಲ್ ಮಾಡ್ತಿದ್ದ ನಿರ್ಮಾಪಕನ ವಿರುದ್ದ ಸಂತ್ರಸ್ಥೆ ಕಿರುತೆರೆ ನಟಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದ ಸೂಚನೆ ಹಿನ್ನಲೆ ಅಮೃತಹಳ್ಳಿ ಪೊಲೀಸ್ರು ಎಫ್​ಐಆರ್ ದಾಖಲಿಸಿದ್ದಾರೆ.

Published On - 9:02 am, Mon, 2 March 20

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!