AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HSR ಲೇಔಟ್‌ನಲ್ಲಿ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಹ್ಯಾಂಗ್ ಓವರ್ ಪಬ್

ಬೆಂಗಳೂರು: ನಗರದ HSR ಲೇಔಟ್‌ನಲ್ಲಿರುವ ಹ್ಯಾಂಗ್ ಓವರ್ ಪಬ್​​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಮಧ್ಯಾಹ್ನ ಸುಮಾರು 12.25ಕ್ಕೆ ಪಬ್​​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ 3 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಬೆಂಕಿ ಅವಘಡಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

HSR ಲೇಔಟ್‌ನಲ್ಲಿ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಹ್ಯಾಂಗ್ ಓವರ್ ಪಬ್
Follow us
KUSHAL V
|

Updated on:Nov 16, 2020 | 2:24 PM

ಬೆಂಗಳೂರು: ನಗರದ HSR ಲೇಔಟ್‌ನಲ್ಲಿರುವ ಹ್ಯಾಂಗ್ ಓವರ್ ಪಬ್​​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.

ಮಧ್ಯಾಹ್ನ ಸುಮಾರು 12.25ಕ್ಕೆ ಪಬ್​​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ 3 ಅಗ್ನಿಶಾಮಕ ವಾಹನಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಬೆಂಕಿ ಅವಘಡಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Published On - 2:18 pm, Mon, 16 November 20