ಗ್ರೈನ್ ಮಾರ್ಕೆಟ್‌ನಲ್ಲಿ ಅಗ್ನಿನರ್ತನ: ಹತ್ತಾರು ಅಂಗಡಿಗಳು ಭಸ್ಮ

ಗದಗ: ನಗರದ ಗ್ರೈನ್ ಮಾರ್ಕೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ 30ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದಿವೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ತರಕಾರಿ ಮಾರುಕಟ್ಟೆ, ಕಿರಾಣಿ ಶಾಪ್ ಸೇರಿದಂತೆ ಇತ್ತರೆ 30ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಧಗಧಗಿಸುತ್ತಿವೆ. ಬೆಂಕಿ ಬಿದ್ದ ಹಿನ್ನೆಲೆ ಮಾಲೀಕರು ಕಂಗಾಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರೈನ್ ಮಾರ್ಕೆಟ್‌ನಲ್ಲಿ ಅಗ್ನಿನರ್ತನ: ಹತ್ತಾರು ಅಂಗಡಿಗಳು ಭಸ್ಮ
Follow us
ಸಾಧು ಶ್ರೀನಾಥ್​
|

Updated on:Feb 04, 2020 | 10:33 AM

ಗದಗ: ನಗರದ ಗ್ರೈನ್ ಮಾರ್ಕೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ 30ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದಿವೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ತರಕಾರಿ ಮಾರುಕಟ್ಟೆ, ಕಿರಾಣಿ ಶಾಪ್ ಸೇರಿದಂತೆ ಇತ್ತರೆ 30ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಧಗಧಗಿಸುತ್ತಿವೆ.

ಬೆಂಕಿ ಬಿದ್ದ ಹಿನ್ನೆಲೆ ಮಾಲೀಕರು ಕಂಗಾಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 8:20 am, Tue, 4 February 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!