ಗದಗ: ನಗರದ ಗ್ರೈನ್ ಮಾರ್ಕೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ 30ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ತರಕಾರಿ ಮಾರುಕಟ್ಟೆ, ಕಿರಾಣಿ ಶಾಪ್ ಸೇರಿದಂತೆ ಇತ್ತರೆ 30ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಧಗಧಗಿಸುತ್ತಿವೆ. ಬೆಂಕಿ ಬಿದ್ದ ಹಿನ್ನೆಲೆ ಮಾಲೀಕರು ಕಂಗಾಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow us on
ಗದಗ: ನಗರದ ಗ್ರೈನ್ ಮಾರ್ಕೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ 30ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ತರಕಾರಿ ಮಾರುಕಟ್ಟೆ, ಕಿರಾಣಿ ಶಾಪ್ ಸೇರಿದಂತೆ ಇತ್ತರೆ 30ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಧಗಧಗಿಸುತ್ತಿವೆ.
ಬೆಂಕಿ ಬಿದ್ದ ಹಿನ್ನೆಲೆ ಮಾಲೀಕರು ಕಂಗಾಲಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.