AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಸುಟ್ಟು ಭಸ್ಮವಾದವು 3 ಅಂಗಡಿಗಳು

ಬಾಗಲಕೋಟೆ: ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ 3 ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಬೈಕ್ ಗ್ಯಾರೇಜ್, ಫರ್ನಿಚರ್ ಶಾಪ್, ಹೋಟೆಲ್‌ ಸೇಇದಂತೆ ಮೂರು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಲ್ಲಾಭಕ್ಷ ಹೆಬ್ಬಳ್ಳಿ ಎಂಬುವವರ ಬೈಕ್ ಗ್ಯಾರೇಜ್, ಭೀಮಸಿ ಬಡಿಗೇರ ಎಂಬುವರ ಫರ್ನಿಚರ್ ಶಾಪ್, ಹೂವಪ್ಪ ಕಲಾಲಗೆ ಸೇರಿದ ಹೋಟೆಲ್ ಸುಟ್ಟು ಭಸ್ಮವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಸುಟ್ಟು ಭಸ್ಮವಾದವು 3 ಅಂಗಡಿಗಳು
ಆಯೇಷಾ ಬಾನು
ಆಯೇಷಾ ಬಾನು|

Updated on: Nov 06, 2020 | 9:32 AM

Share

ಬಾಗಲಕೋಟೆ: ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ 3 ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಬೈಕ್ ಗ್ಯಾರೇಜ್, ಫರ್ನಿಚರ್ ಶಾಪ್, ಹೋಟೆಲ್‌ ಸೇಇದಂತೆ ಮೂರು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಲ್ಲಾಭಕ್ಷ ಹೆಬ್ಬಳ್ಳಿ ಎಂಬುವವರ ಬೈಕ್ ಗ್ಯಾರೇಜ್, ಭೀಮಸಿ ಬಡಿಗೇರ ಎಂಬುವರ ಫರ್ನಿಚರ್ ಶಾಪ್, ಹೂವಪ್ಪ ಕಲಾಲಗೆ ಸೇರಿದ ಹೋಟೆಲ್ ಸುಟ್ಟು ಭಸ್ಮವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!