ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಟ್ಟು ಭಸ್ಮವಾದವು 3 ಅಂಗಡಿಗಳು
ಬಾಗಲಕೋಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 3 ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಬೈಕ್ ಗ್ಯಾರೇಜ್, ಫರ್ನಿಚರ್ ಶಾಪ್, ಹೋಟೆಲ್ ಸೇಇದಂತೆ ಮೂರು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಲ್ಲಾಭಕ್ಷ ಹೆಬ್ಬಳ್ಳಿ ಎಂಬುವವರ ಬೈಕ್ ಗ್ಯಾರೇಜ್, ಭೀಮಸಿ ಬಡಿಗೇರ ಎಂಬುವರ ಫರ್ನಿಚರ್ ಶಾಪ್, ಹೂವಪ್ಪ ಕಲಾಲಗೆ ಸೇರಿದ ಹೋಟೆಲ್ ಸುಟ್ಟು ಭಸ್ಮವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
Follow us on
ಬಾಗಲಕೋಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 3 ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಬೈಕ್ ಗ್ಯಾರೇಜ್, ಫರ್ನಿಚರ್ ಶಾಪ್, ಹೋಟೆಲ್ ಸೇಇದಂತೆ ಮೂರು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಲ್ಲಾಭಕ್ಷ ಹೆಬ್ಬಳ್ಳಿ ಎಂಬುವವರ ಬೈಕ್ ಗ್ಯಾರೇಜ್, ಭೀಮಸಿ ಬಡಿಗೇರ ಎಂಬುವರ ಫರ್ನಿಚರ್ ಶಾಪ್, ಹೂವಪ್ಪ ಕಲಾಲಗೆ ಸೇರಿದ ಹೋಟೆಲ್ ಸುಟ್ಟು ಭಸ್ಮವಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.