ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. […]

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್
Follow us
ಸಾಧು ಶ್ರೀನಾಥ್​
|

Updated on: Aug 27, 2020 | 10:02 AM

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ.

ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕಾರನ್ನು ಸೈಡ್ ಗೆ ನಿಲ್ಲಿಸುತ್ತಿದ್ದಂತೆ ರಿಸರ್ವ್ ಪೊಲೀಸ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಹೊತ್ತಿ ಉರಿಯುತ್ತಿದ್ದ ಕಾರಿನತ್ತ ದೌಡಾಯಿಸಿದ್ದಾರೆ. ಅಗ್ನಿ ನಿರೋಧಕ ಉಪಕರಣ ಬಳಸಿ ಬೆಂಕಿ ಆರಿಸಿದ್ದಾರೆ. ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸೇಫ್ ಆಗಿದ್ದಾರೆ.

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ