AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿ

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮೊದಲ ಬಲಿ ಪಡೆದಿದೆ. ಕೋಲಾರದ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ 45 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಹಿಳೆಯು ದೆಹಲಿಯಿಂದ ತೂಕಲ್ಲು ಗ್ರಾಮಕ್ಕೆ ಇತ್ತೀಚೆಗೆ ವಾಪಸ್​ ಆಗಿದ್ದರು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ.

ಕೋಲಾರದಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿ
KUSHAL V
|

Updated on: Jun 26, 2020 | 8:35 AM

Share

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮೊದಲ ಬಲಿ ಪಡೆದಿದೆ. ಕೋಲಾರದ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ 45 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಹಿಳೆಯು ದೆಹಲಿಯಿಂದ ತೂಕಲ್ಲು ಗ್ರಾಮಕ್ಕೆ ಇತ್ತೀಚೆಗೆ ವಾಪಸ್​ ಆಗಿದ್ದರು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್

ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?