ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಮೊದಲ ಬಲಿ ಪಡೆದಿದೆ. ಕೋಲಾರದ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ 45 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಹಿಳೆಯು ದೆಹಲಿಯಿಂದ ತೂಕಲ್ಲು ಗ್ರಾಮಕ್ಕೆ ಇತ್ತೀಚೆಗೆ ವಾಪಸ್ ಆಗಿದ್ದರು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ.
Follow us on