AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೇರಿಂಗ್ ಕಟ್, ದಡದಲ್ಲಿ ಬಂಡೆಗೆ ಡಿಕ್ಕಿ! ಮೀನುಗಾರಿಕೆ ಬೋಟ್ ನೀರುಪಾಲು

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ. ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಮಲ್ಪೆ ಬಂದರು ಸಮೀಪಿಸುವ ವೇಳೆ ಬಂಡೆಗೆ ಬಡಿದು ಅವಘಡ ಸಂಭವಿಸಿದೆ. ರೇಷ್ಮಾ ಖಾರ್ವಿ ಎಂಬುವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಇದಾಗಿದೆ. ಮೇ 14 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಬೋಟ್​ನ‌ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ, ಬಂಡೆಗೆ ಡಿಕ್ಕಿ ಹೊಡೆದಿತ್ತು. ಪಕ್ಕದಲ್ಲಿದ್ದ ಇನ್ನೊಂದು […]

ಸ್ಟೇರಿಂಗ್ ಕಟ್, ದಡದಲ್ಲಿ ಬಂಡೆಗೆ ಡಿಕ್ಕಿ! ಮೀನುಗಾರಿಕೆ ಬೋಟ್ ನೀರುಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 20, 2020 | 12:37 PM

Share

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ. ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಮಲ್ಪೆ ಬಂದರು ಸಮೀಪಿಸುವ ವೇಳೆ ಬಂಡೆಗೆ ಬಡಿದು ಅವಘಡ ಸಂಭವಿಸಿದೆ.

ರೇಷ್ಮಾ ಖಾರ್ವಿ ಎಂಬುವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಲ ಸಮುದ್ರ ಬೋಟ್ ಇದಾಗಿದೆ. ಮೇ 14 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಬೋಟ್​ನ‌ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ, ಬಂಡೆಗೆ ಡಿಕ್ಕಿ ಹೊಡೆದಿತ್ತು.

ಪಕ್ಕದಲ್ಲಿದ್ದ ಇನ್ನೊಂದು ದೋಣಿಯವರಿಂದ ಬೋಟ್​ನಲ್ಲಿದ್ದ 6 ಜನರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 5 ಲಕ್ಷ ಮೌಲ್ಯದ ಮೀನು, ಬಲೆ ಹಾಗೂ ಡೀಸೆಲ್ ಸಮುದ್ರ ಪಾಲಾಗಿದೆ. ಘಟನೆಯಿಂದ ಅಂದಾಜು 80 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ಈ ಸಂಬಂಧ ಕರಾವಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ