AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾಗೆ ಬಲಿಯಾಗಿದ್ದ ವೃದ್ಧ ದಂಪತಿ: ಈಗ ಮಗ, ಸೊಸೆ, ಮೊಮ್ಮಕ್ಕಳಿಗೂ ಅಂಟಿದ ಹೆಮ್ಮಾರಿ

ಬೆಂಗಳೂರು: ಕಷ್ಟಗಳು ಬರಲು ಶುರುವಾದ್ರೆ, ಒಂದರ ಮೇಲೊಂದರಂತೆ ಬರುತ್ತವೆ ಅನ್ನೋ ಮಾತಿದೆ. ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ ಬಿಟಿಎಮ್‌ ಲೇಔಟ್‌ನ ಕುಟುಂಬವೊಂದು. ಹೌದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಮಾರಿಗೆ ತಂದೆ-ತಾಯಿಗಳನ್ನ ಕಳೆದುಕೊಂಡಿದ್ದ ನತದೃಷ್ಟ ಕುಟುಂಬ ಈಗ ಖುದ್ದು ತಾವೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿರಿಯರ ಚಿತೆಯಾರುವುದಕ್ಕೂ ಮುನ್ನ.. ಕುಟುಂಬದ ಐವರಿಗೆ ಸೋಂಕು ನಾಲ್ಕು ದಿನಗಳ ಹಿಂದೆ ಜಯದೇವ ಆಸ್ಪತ್ರೆಯಲ್ಲಿ ತಾಯಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಬಿಟಿಎಂ ಲೇಔಟ್‌ನ ಕುಟುಂಬಕ್ಕೆ ಈಗ ಕೊರೊನಾ ಸೋಂಕು ಆವರಿಸಿಕೊಂಡಿದೆ. […]

ಕೊರಾನಾಗೆ ಬಲಿಯಾಗಿದ್ದ ವೃದ್ಧ ದಂಪತಿ: ಈಗ ಮಗ, ಸೊಸೆ, ಮೊಮ್ಮಕ್ಕಳಿಗೂ ಅಂಟಿದ ಹೆಮ್ಮಾರಿ
Guru
| Updated By: ಸಾಧು ಶ್ರೀನಾಥ್​|

Updated on:Jun 18, 2020 | 1:04 PM

Share

ಬೆಂಗಳೂರು: ಕಷ್ಟಗಳು ಬರಲು ಶುರುವಾದ್ರೆ, ಒಂದರ ಮೇಲೊಂದರಂತೆ ಬರುತ್ತವೆ ಅನ್ನೋ ಮಾತಿದೆ. ಇಂಥದ್ದೇ ಸಂಕಷ್ಟಕ್ಕೆ ಸಿಲುಕಿದೆ ಬಿಟಿಎಮ್‌ ಲೇಔಟ್‌ನ ಕುಟುಂಬವೊಂದು. ಹೌದು, ಕೇವಲ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಮಾರಿಗೆ ತಂದೆ-ತಾಯಿಗಳನ್ನ ಕಳೆದುಕೊಂಡಿದ್ದ ನತದೃಷ್ಟ ಕುಟುಂಬ ಈಗ ಖುದ್ದು ತಾವೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಿರಿಯರ ಚಿತೆಯಾರುವುದಕ್ಕೂ ಮುನ್ನ.. ಕುಟುಂಬದ ಐವರಿಗೆ ಸೋಂಕು ನಾಲ್ಕು ದಿನಗಳ ಹಿಂದೆ ಜಯದೇವ ಆಸ್ಪತ್ರೆಯಲ್ಲಿ ತಾಯಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಬಿಟಿಎಂ ಲೇಔಟ್‌ನ ಕುಟುಂಬಕ್ಕೆ ಈಗ ಕೊರೊನಾ ಸೋಂಕು ಆವರಿಸಿಕೊಂಡಿದೆ. 50 ವರ್ಷದ ಮನೆಯ ಯಜಮಾನ, 45 ವರ್ಷದ ಆತನ ಪತ್ನಿ ಹಾಗೂ ಮೂವರು ಮಕ್ಕಳಿಗೂ ಕೊರೊನಾ ಸೋಂಕು ತಗುಲಿದೆ.

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು

ಈ ಕುಟುಂಬಕ್ಕೆ ಕೊರೊನಾ ಸೋಂಕಿರುವುದು ಪತ್ತೆಯಾಗುತ್ತಿದ್ದಂತೆ, ಆರೋಗ್ಯ ಅಧಿಕಾರಿಗಳು ಇವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಹಾಗೇನೇ ಬಿಟಿಎಂ ಲೇಔಟ್‌ ಮತ್ತು ಪಕ್ಕದ ಮೈಕೋ ಲೇಔಟ್‌ನ 16ನೇ ರಸ್ತೆಯ ಜನರಲ್ಲಿ ಈಗ ಆತಂಕ ಶುರವಾಗಿದೆ.

Published On - 1:01 pm, Thu, 18 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!