AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರ ಸೆರೆ

ಮೈಸೂರು: ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ ಹಾವನ್ನು ರಕ್ಷಿಸಿದ್ದಾರೆ. ದೊಡ್ಡಯ್ಯ (45), ಹೇಮಂತ್(19), ಯೋಗೇಶ್(24), ರವಿ(35), ಭರಮೇಗೌಡ(23) ಬಂಧಿತರು. ಆರ್‌ಎಫ್‌ಒ ವಿವೇಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಕಾರಿನಲ್ಲಿ ಬರುತ್ತಿದ್ದವರನ್ನು ಮೈಸೂರಿನ ಸಿದ್ದಲಿಂಗಪುರ ಬಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಗೂ ಹಾವನ್ನು ರಕ್ಷಣೆ ಮಾಡಿದ್ದಾರೆ.

ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರ ಸೆರೆ
ಆಯೇಷಾ ಬಾನು
|

Updated on: Oct 30, 2020 | 9:33 AM

Share

ಮೈಸೂರು: ಅಕ್ರಮವಾಗಿ ಮಣ್ಣುಮುಕ್ಕ ಹಾವು ಸಾಗಿಸುತ್ತಿದ್ದ ಐವರನ್ನು ಬಂಧಿಸಿ ಅರಣ್ಯಾಧಿಕಾರಿಗಳು ಅವರಿಂದ ಮೂರು ಅಡಿ ಉದ್ದದ ಎರಡು ತಲೆಯ ಹಾವನ್ನು ರಕ್ಷಿಸಿದ್ದಾರೆ. ದೊಡ್ಡಯ್ಯ (45), ಹೇಮಂತ್(19), ಯೋಗೇಶ್(24), ರವಿ(35), ಭರಮೇಗೌಡ(23) ಬಂಧಿತರು.

ಆರ್‌ಎಫ್‌ಒ ವಿವೇಕ್ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಿಂದ ಮೈಸೂರಿಗೆ ಅಕ್ರಮವಾಗಿ ಮಣ್ಣುಮುಕ್ಕ ಹಾವನ್ನು ಮಾರಾಟ ಮಾಡಲು ಕಾರಿನಲ್ಲಿ ಬರುತ್ತಿದ್ದವರನ್ನು ಮೈಸೂರಿನ ಸಿದ್ದಲಿಂಗಪುರ ಬಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಗೂ ಹಾವನ್ನು ರಕ್ಷಣೆ ಮಾಡಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!