ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ

ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ. ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

ಮೈಸೂರು-ಮಂಗಳೂರಿಗೆ ವಿಮಾನ ಹಾರಾಟ ಶುರು.. ವಿಮಾನಯಾನಕ್ಕೆ ಸಂಸದ ಪ್ರತಾಪ್ ಸಿಂಹ ಚಾಲನೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Dec 11, 2020 | 12:57 PM

ಮೈಸೂರು: ಅರಮನೆ ನಗರಿಯಲ್ಲಿ ಸಂಸದ ಪ್ರತಾಪ್ ಸಿಂಹ ನೂತನ ಮಂಗಳೂರು ವಿಮಾನ ಹಾರಾಟಕ್ಕೆ ಚಾಲನೆ ನೀಡಿದ್ದಾರೆ. ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ.

ಇದು ಚಾಲನೆ ಸಿಕ್ಕಿದ್ದು, ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಮೈಸೂರಿನಿಂದ ಮಂಗಳೂರಿಗೆ 33 ಟಿಕೆಟ್ ಬುಕ್ ಆಗಿದ್ದು, 23 ಪ್ರಯಾಣಿಕರು ಹಾರಾಟ ನಡೆಸಿದ್ದಾರೆ. ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಈ ವಿಮಾನ ಹಾರಾಟಲಿದೆ. ಬೆಳಗ್ಗೆ 10.50ಕ್ಕೆ ಮೈಸೂರಿನಿಂದ ಮಗಳೂರಿಗೆ ಹೊರಡುತ್ತೆ.

ಬೆಳಿಗ್ಗೆ 11.20 ಗಂಟೆಗೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ತಲುಪಲಿದೆ. ಹಾಗೆಯೇ ಮಧ್ಯಾಹ್ನ 12-55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 1.55 ಗಂಟೆಗೆ ಮೈಸೂರು ತಲುಪಲಿದೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಆರ್.ಮಂಜುನಾಥ ತಿಳಿಸಿದ್ದಾರೆ.

ಮಿಲಿಟರಿ ವಿಮಾನದಲ್ಲೇ ದರೋಡೆ! 39 ರೇಡಿಯೋ ಉಪಕರಣಗಳ ಕಳವು; ದರೋಡೆಕೋರರ​ ಶೂ-ಬೆರಳಚ್ಚು ಪತ್ತೆ

Published On - 12:57 pm, Fri, 11 December 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?