AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ, ಹಸು ಸಾವು

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ. ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Food Bomb ಸಿಡಿಮದ್ದಿನ ಆಹಾರ ಸ್ಪೋಟದಿಂದ ಬಾಯಿ ಛಿದ್ರ ಛಿದ್ರ,  ಹಸು ಸಾವು
ಸಾಧು ಶ್ರೀನಾಥ್​
|

Updated on: Jul 21, 2020 | 8:47 AM

Share

ಮೈಸೂರು: ಸಿಡಿಮದ್ದಿನ ಆಹಾರ ಸೇವಿಸಿದಾಗ ಅದು ಸ್ಪೋಟಗೊಂಡು ಹಸು ಸಾವನ್ನಪ್ಪಿದೆ. ಈ ದಾರುಣ ಘಟನೆ ಚ್.ಡಿ.ಕೋಟೆ ತಾಲ್ಲೂಕಿನ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ರೈತ ನರಸಿಂಹೇಗೌಡರಿಗೆ ಸೇರಿದ ಹಸು, ಸಿಡಿಮದ್ದು ಇರಿಸಿದ್ದ ಅರಿವಿಲ್ಲದೇ ಆಹಾರ ಸೇವಿಸಿತ್ತು. ಕಾಡು ಪ್ರಾಣಿಗಳ ಬೇಟೆಗೆ ಕಿಡಿಗೇಡಿಗಳು ಇರಿಸಿದ್ದ ಆಹಾರ ಸೇವಿಸಿದಾಗ ಸ್ಪೋಟ ಉಂಟಾಗಿದೆ. ಸ್ಪೋಟದದಿಂದ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ‌ಮೂಕ ಪ್ರಾಣಿಯ ರೋಧನಕ್ಕೆ ಸಿಡಿಮದ್ದು ಇರಿಸಿದ್ದವರಿಗೆ ಪ್ರಾಣಿ ಪ್ರಿಯರು ಹಿಡಿಶಾಪ ಹಾಕಿದ್ದು, ಸಿಡಿಮದ್ದು ಇಟ್ಟವರ ವಿರುದ್ದ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ