ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?

Janardhan Reddy | ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸುಧಾಕರ್​ಗೆ ಟಕ್ಕರ್ ಕೊಡಲು ಜನಾರ್ದನ ರೆಡ್ಡಿ ಪ್ಲಾನ್? ಪತ್ನಿ ಅರುಣಾ ಹಿರಿಯೂರಿನಿಂದ ಕಣಕ್ಕಿಳಿಸುವ ಪ್ಲಾನ್?
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದಾರೆ.
Follow us
ಸಾಧು ಶ್ರೀನಾಥ್​
|

Updated on: Mar 02, 2021 | 10:02 AM

ಚಿತ್ರದುರ್ಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ. ಇದರಿಂದ ಜಿಲ್ಲೆಯ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ.  ವಾಣಿ ವಿಲಾಸಪುರ ಬಳಿಯ ಫಾರ್ಮ್ ಹೌಸ್ ನಲ್ಲಿ ಮುಖಂಡರನ್ನು ಭೇಟಿಯಾಗಿದ್ದಾರೆ. ಮೊನ್ನೆ ಭಾನುವಾರ ಸಂಜೆ ಮಂಜುನಾಥ್ ಎಂಬುವರ ಫಾರ್ಮ್ ಹೌಸ್ ಗೆ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. 

Janardhan reddy visits hiriyur may field wife aruna lakshmi in assembly election

ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರಿಗೆ ಭೇಟಿ ನೀಡಿದ್ದು, ರಾಜಕೀಯವಾಗಿ ಸಕ್ರಿಯರಾಗಲು ಮುಂದಾಗಿದ್ದಾರೆ.

ಈ ವೇಳೆ ಜನಾರ್ದನ ರೆಡ್ಡಿ ಕೆಲ ಮುಖಂಡರನ್ನು ಭೇಟಿ ಮಾಡಿ, ತಾಲೂಕಿನ ಬಗ್ಗೆ ರಾಜಕೀಯವಾಗಿ ಮಾಹಿತಿ ಪಡೆದಿದ್ದಾರೆ. ಈ ವೇಳೆ, ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಹಿರಿಯೂರಿನಿಂದ ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹಾಗಾದರೆ ಹಿರಿಯೂರು ಕ್ಷೇತ್ರದ ಬಿಜೆಪಿ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಹಿರಿಯೂರಿನ ಮಾಜಿ ಶಾಸಕ ಡಿ. ಸುಧಾಕರ್ ಗೆ ಟಕ್ಕರ್ ಕೊಡಲು ರೆಡ್ಡಿ ಪ್ಲಾನ್ ಮಾಡಿದ್ದಾರಾ? ಎಂಬ ಗುಸುಗುಸು ಆರಂಭವಾಗಿದೆ. ಒಟ್ನಲ್ಲಿ, ಜನಾರ್ದನ ರೆಡ್ಡಿ ಹಿರಿಯೂರು ಭೇಟಿಯ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ