AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ -ಗೋಹತ್ಯೆ ನಿಷೇಧಕ್ಕೆ HDK ಪರೋಕ್ಷ ವಿರೋಧ

ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ ಎಂದು ಪರೋಕ್ಷವಾಗಿ ಗೋಹತ್ಯೆ ನಿಷೇಧಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಲ್‌ಪಿ ಸಭೆಗೆ ಆಗಮಿಸಿದ್ದ ವೇಳೆ ಕುಮಾರಸ್ವಾಮಿ ಈ ಕುರಿತು ಮಾತನಾಡಿದ್ದಾರೆ.

ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ -ಗೋಹತ್ಯೆ ನಿಷೇಧಕ್ಕೆ HDK ಪರೋಕ್ಷ ವಿರೋಧ
ಎಚ್‌.ಡಿ.ಕುಮಾರಸ್ವಾಮಿ
KUSHAL V
|

Updated on:Feb 02, 2021 | 8:44 PM

Share

ಬೆಂಗಳೂರು: ನಾಡಿನ ಜನತೆಗೆ ಅನಾನುಕೂಲವಾದ್ರೆ ಕಾಯ್ದೆಗೆ ಬೆಂಬಲವಿಲ್ಲ ಎಂದು ಪರೋಕ್ಷವಾಗಿ ಗೋಹತ್ಯೆ ನಿಷೇಧಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಲ್‌ಪಿ ಸಭೆಗೆ ಆಗಮಿಸಿದ್ದ ವೇಳೆ ಕುಮಾರಸ್ವಾಮಿ ಈ ಕುರಿತು ಮಾತನಾಡಿದ್ದಾರೆ.

ಜೊತೆಗೆ, ಸಭಾಪತಿ ಸ್ಥಾನದಲ್ಲಿ ಮುಂದುವರಿಯಲು ಪ್ರತಾಪ್​ಚಂದ್ರ ಶೆಟ್ಟಿ ಇಷ್ಟವಿಲ್ಲವೆಂದಿದ್ದಾರೆ. ವೈಯಕ್ತಿಕವಾಗಿ ಇಷ್ಟವಿಲ್ಲವೆಂದು ಸಭಾಪತಿರವರೇ ಹೇಳಿದ್ದಾರೆ. ಆದ್ರೆ ಕಾಂಗ್ರೆಸ್‌ನ ಒಂದು ಗುಂಪಿನ ನಾಯಕರು ಬಿಡುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

JDS ಬಣ್ಣ ಬಯಲು ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಹೀಗಾಗಿ ಸಭಾಪತಿ ರಾಜೀನಾಮೆ ವಿಳಂಬ ಮಾಡಿಸುತ್ತಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷವೇ ಇಲ್ಲ ಅಂತಾರೆ. ದಿನ ಬೆಳಗಾದ್ರೆ ಜೆಡಿಎಸ್ ಬಗ್ಗೆಯೇ ಅವರು ಮಾತನಾಡುತ್ತಾರೆ. ಕಾಂಗ್ರೆಸ್‌ಗೆ ಬಹುಮತ ಇಲ್ಲದಿದ್ರೂ ಮುಂದುವರಿಯುತ್ತಿದೆ. ನಾಚಿಕೆ ಬಿಟ್ಟು ಸಭಾಪತಿ ಸ್ಥಾನದಲ್ಲಿ ಮುಂದುವರಿಯುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ ಆದರು.

ಕಾಂಗ್ರೆಸ್ ‌ನಡವಳಿಕೆಯಿಂದ ಸ್ನೇಹಿತನನ್ನು ಕಳೆದುಕೊಂಡಿರುವೆ. ಮತ್ತೊಬ್ಬರನ್ನೂ ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ. ಜೆಡಿಎಸ್‌ಗೆ ಅಸ್ತಿತ್ವದ ಅನಿವಾರ್ಯತೆ ಇದೆ. ಕೊನೆವರೆಗೂ ಜೆಡಿಎಸ್ ಇರಲಿದೆ ಎಂದ ಮಾಜಿ ಸಿಎಂ HDK ಹೇಳಿದರು. ಹಾಗಾಗಿ, ವಿಷಯಾಧಾರಿತವಾಗಿ ಸಭಾಪತಿ ಸ್ಥಾನಕ್ಕೆ ಬೆಂಬಲ ನೀಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

ಇಂದೂ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗದ ಗೋ ಹತ್ಯೆ ಪ್ರತಿಬಂಧಕ ವಿಧೇಯಕ

Published On - 8:38 pm, Tue, 2 February 21

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್