ಗೆಸ್ಟ್ ರೋಲ್ನಲ್ಲಿ ಅಣ್ಣಾಮಲೈ ಮಿಂಚಿಂಗ್, ಸಿನಿಮಾ ಶೂಟಿಂಗ್ನಲ್ಲಿ ಭಾಗಿ
ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್ನಲ್ಲಿ ಗೆಸ್ಟ್ ರೋಲ್ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ.
ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್ನಲ್ಲಿ ಗೆಸ್ಟ್ ರೋಲ್ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ.







