AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆ!

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್ ಸಂಪತ್ ರಾಜ್ ಸದ್ಯ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸಂಪತ್ ರಾಜ್ ಬ್ಯಾಪಿಸ್ಟ್ ಆಸ್ಪತ್ರೆಯಿಂದ ಐದು ದಿನಗಳ ಹಿಂದೆಯೇ ಡಿಸ್ಚಾರ್ಜ್ ಮಾಡಿಸಿಕೊಂಡು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಯಾರಿಗೂ ತಿಳಿಯದ ಹಾಗೆ ಡಿಸ್ಚಾರ್ಜ್ ಮಾಡಿಸಿಕೊಂಡ ಮಾಜಿ ಮೇಯರ್​ ಕಳೆದ ಕೆಲವು ದಿನಗಳ ಹಿಂದೆ ಕೊವಿಡ್​ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಪತ್ ರಾಜ್ […]

DJ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆ!
KUSHAL V
|

Updated on: Oct 30, 2020 | 3:17 PM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್ ಸಂಪತ್ ರಾಜ್ ಸದ್ಯ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸಂಪತ್ ರಾಜ್ ಬ್ಯಾಪಿಸ್ಟ್ ಆಸ್ಪತ್ರೆಯಿಂದ ಐದು ದಿನಗಳ ಹಿಂದೆಯೇ ಡಿಸ್ಚಾರ್ಜ್ ಮಾಡಿಸಿಕೊಂಡು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಯಾರಿಗೂ ತಿಳಿಯದ ಹಾಗೆ ಡಿಸ್ಚಾರ್ಜ್ ಮಾಡಿಸಿಕೊಂಡ ಮಾಜಿ ಮೇಯರ್​ ಕಳೆದ ಕೆಲವು ದಿನಗಳ ಹಿಂದೆ ಕೊವಿಡ್​ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಪತ್ ರಾಜ್ ಗುಣಮುಖದರಾಗಿ ಡಿಶ್ಚಾರ್ಜ್​ ಅಗುವ ವೇಳೆ ತಮಗೆ ಮಾಹಿತಿ ನೀಡುವಂತೆ ಸಿಸಿಬಿ ಅಧಿಕಾರಿಗಳು ಆಸ್ಪತ್ರೆಗೆ ತಿಳಿಸಿದ್ದರು.

ಆದರೆ, ಸಿಸಿಬಿಗೂ ಮಾಹಿತಿ ನೀಡದೆ ಆಸ್ಪತ್ರೆ ಸಿಬ್ಬಂದಿ ಸಂಪತ್​ ರಾಜ್​ರನ್ನು ಡಿಶ್ಚಾರ್ಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ಸದ್ಯ ಸಂಪತ್ ರಾಜ್​ಗಾಗಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಜೊತೆಗೆ, NIA ಪೊಲೀಸರಿಂದಲೂ ಸಂಪತ್​ ರಾಜ್​ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

ಇನ್ನು, ಪ್ರಕರಣದ 51 ನೇ ಆರೋಪಿ ಸಂಪತ್ ರಾಜ್ ನಾಪತ್ತೆಯಾದ ಹಿನ್ನಲೆಯಲ್ಲಿ ಬ್ಯಾಪಿಸ್ಟ್ ಆಸ್ಪತ್ರೆ ವಿರುದ್ಧ ಸಿಸಿಬಿ ಕ್ರಮಕ್ಕೆ ಮುಂದಾಗಿದೆ. ಸಂಪತ್ ರಾಜ್ ಡಿಶ್ಚಾರ್ಜ್ ಆಗುವ ಬಗ್ಗೆ ಮಾಹಿತಿ ನೀಡದ ಆಸ್ಪತ್ರೆಗೆ ತೆರಳಿ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿಮಾಡಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!