AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​

Shivaraj Tangadagi : ನಮ್ಮ ಸಂಸದರಿಗೆ ತಾಕತ್ ಇದ್ರೆ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ. ಮೋದಿ ಇವರನ್ನು ಹತ್ತಿರಕ್ಕೂ ಕೂಡ ಬಿಟ್ಟುಕೊಳ್ಳಲ್ಲ. ನಮ್ಮ ಸಂಸದರನ್ನ 200 ಮೀಟರ್ ದೂರ ನಿಲ್ಲಿಸುತ್ತಾನೆ ಎಂದು ಜಿಲ್ಲೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್​ ಕೊಟ್ಟಿದ್ದಾರೆ.

Shivaraj Tangadagi ನಮ್ಮ ಸಂಸದರಿಗೆ ತಾಕತ್ ಇದ್ರೆ.. ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ -ಶಿವರಾಜ್ ತಂಗಡಗಿ ಸವಾಲ್​
ಶಿವರಾಜ್ ತಂಗಡಗಿ
KUSHAL V
|

Updated on: Feb 14, 2021 | 5:13 PM

Share

ಕೊಪ್ಪಳ: ನಮ್ಮ ಸಂಸದರಿಗೆ ತಾಕತ್ ಇದ್ರೆ ಮೋದಿ ಜೊತೆ ಒಂದು ಫೋಟೋ ತೆಗೆಸಿಕೊಳ್ಳಲಿ. ಮೋದಿ ಇವರನ್ನು ಹತ್ತಿರಕ್ಕೂ ಕೂಡ ಬಿಟ್ಟುಕೊಳ್ಳಲ್ಲ. ನಮ್ಮ ಸಂಸದರನ್ನ 200 ಮೀಟರ್ ದೂರ ನಿಲ್ಲಿಸುತ್ತಾನೆ ಎಂದು ಜಿಲ್ಲೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್​ ಕೊಟ್ಟಿದ್ದಾರೆ.

‘ಮೋದಿಗೆ ನಮ್ಮ ಕರ್ನಾಟಕದ ಸಂಸದರೆಂದರೆ ನಿರ್ಲಕ್ಷ್ಯ’ ಮೋದಿಗೆ ನಮ್ಮ ಕರ್ನಾಟಕದ ಸಂಸದರೆಂದರೆ ನಿರ್ಲಕ್ಷ್ಯ. ಕರ್ನಾಟಕದ ಸಂಸದರು ಕೆಲಸ ಮಾಡುವುದು ಬೇಡ. ಪ್ರಧಾನಿ ಮೋದಿಗೆ ಗೊತ್ತಿದೆ ಸಂಸದರ ಅವಶ್ಯಕತೆ ಇಲ್ಲ. ಯಾಕಂದರೆ ಅವರನ್ನು EVMನಿಂದ ಗೆಲ್ಲಿಸಿದ್ದೇನೆಂದು ಗೊತ್ತಿದೆ. ಇನ್ಮುಂದೆ ಮೋದಿ ಅಂದ್ರೆ ಪೆಟ್ರೋಲ್, ಡೀಸೆಲ್​ ಅನ್ನಬೇಕು. ಮೋದಿ ಅಂದ್ರೆ ಸುಳ್ಳ ಅನಬೇಕು ಎಂದು ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

‘ಭಾರತ ದೇಶವನ್ನು ಆಳುತ್ತಿರುವುದು ಇಬ್ಬರು ಗುಜರಾತಿಗಳು’ ಮೋದಿ ಯಾವ ನೈತಿಕತೆಯಲ್ಲಿ ಕಾಂಗ್ರೆಸ್​ ಬಗ್ಗೆ ಮಾತಾಡುತ್ತಾರೆ. ಬಿಜೆಪಿಯವರು ಅಂದ್ರೆ ಸುಳ್ಳುಕೋರರ, ದಗಾಕೋರರೆಂದು ಕಿಡಿಕಾರಿದರು. ಭಾರತ ದೇಶವನ್ನು ಆಳುತ್ತಿರುವುದು ಇಬ್ಬರು ಗುಜರಾತಿಗಳು. ನರೇಂದ್ರ ಮೋದಿ, ಅಮಿತ್ ಶಾ ದೇಶವನ್ನು ಮಾರುತ್ತಿದ್ದಾರೆ. ಅಂಬಾನಿ, ಅದಾನಿ ಇಡೀ ದೇಶವನ್ನೇ ಖರೀದಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದನ್ನೂ ಓದಿ: Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

Follow Us
KUSHAL V
KUSHAL V
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್