AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮೋದಿ ದೇಶ, ದೇಗುಲದಲ್ಲಿ ನೀವ್ಯಾಕೆ ಕೊಪ್ಪರಿಗೆ ಇಟ್ಟಿರಿ? ಮೊಯಿದ್ದೀನ್ ಬಾವಾಗೆ ಬೆದರಿಕೆಯ ಕರೆ

ದಕ್ಷಿಣ ಕನ್ನಡ: ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಬಂದಿದೆ. ಮುಂಬೈನಿಂದ ಯಾರು ಅಪರಿಚಿತರು ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಒಡ್ಡಿದ್ದಾರೆ. ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮಾಜಿ ಶಾಸಕ ಭೇಟಿ ಕೊಟ್ಟಿದರು. ನವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮೇರೆಗೆ ‘ಕೊಪ್ಪರಿಗೆ ಇಡುವುದು’ ಧಾರ್ಮಿಕ ಕಾರ್ಯದಲ್ಲಿ ಮೊಯಿದ್ದೀನ್​ ಬಾವಾ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಮುಬೈನಿಂದ ಕರೆ […]

ಇದು ಮೋದಿ ದೇಶ, ದೇಗುಲದಲ್ಲಿ ನೀವ್ಯಾಕೆ ಕೊಪ್ಪರಿಗೆ ಇಟ್ಟಿರಿ? ಮೊಯಿದ್ದೀನ್ ಬಾವಾಗೆ ಬೆದರಿಕೆಯ ಕರೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 21, 2020 | 11:09 AM

Share

ದಕ್ಷಿಣ ಕನ್ನಡ: ದೇವಸ್ಥಾನದ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಬಂದಿದೆ. ಮುಂಬೈನಿಂದ ಯಾರು ಅಪರಿಚಿತರು ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಒಡ್ಡಿದ್ದಾರೆ.

ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟೆಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಮಾಜಿ ಶಾಸಕ ಭೇಟಿ ಕೊಟ್ಟಿದರು. ನವರಾತ್ರಿ ಹಿನ್ನೆಲೆಯಲ್ಲಿ ಕ್ಷೇತ್ರದ ಆಡಳಿತ ಮಂಡಳಿ ಮನವಿ ಮೇರೆಗೆ ‘ಕೊಪ್ಪರಿಗೆ ಇಡುವುದು’ ಧಾರ್ಮಿಕ ಕಾರ್ಯದಲ್ಲಿ ಮೊಯಿದ್ದೀನ್​ ಬಾವಾ ಪಾಲ್ಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಮುಬೈನಿಂದ ಕರೆ ಮಾಡಿ ಮೊಯಿದ್ದೀನ್ ಬಾವಾಗೆ ಬೆದರಿಕೆ ಹಾಕಿದ್ದಾರೆ. ದೇವಸ್ಥಾನದಲ್ಲಿ ನೀವು ಯಾಕೆ ಕೊಪ್ಪರಿಗೆ ಇಟ್ಟಿದ್ದು? ಇದು ನೆಹರೂ ದೇಶವಲ್ಲ, ಮೋದಿಯ ದೇಶ. ನಿನಗೆ ಎಚ್ಚರಿಕೆ ಎಂದು ಬೆದರಿಕೆ ಒಡ್ಡಿದ್ದಾರೆ. ಜೊತೆಗೆ, ದನ ತಿಂದು ಹೀಗೆಲ್ಲಾ ದೇವಸ್ಥಾನಕ್ಕೆ ಹೋದ್ರೆ ಹುಷಾರ್ ಎಂದು ಬಾವಾಗೆ ಕರೆ ಮಾಡಿ ಕಿಡಿಗೇಡಿಗಳು ತುಳುವಿನಲ್ಲಿ ಎಚ್ಚರಿಕೆ ನೀಡಿದ್ದಾರೆ.

Follow Us
KUSHAL V
KUSHAL V
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ