ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jan 28, 2021 | 8:45 AM

ಬೆಳಗಾವಿ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬೀರಡಿಯ ಸಾತಪ್ಪ ಸುತಾರ್(60), ಮಹಾದೇವಿ(50), ಮಕ್ಕಳಾದ ದತ್ತಾತ್ರೇಯ(28), ಸಂತೋಷ(25) ಆತ್ಮಹತ್ಯೆ ಮಾಡಿಕೊಂಡಿರುವವರು.

ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ವಿಧಾನಪರಿಷತ್ ಸದಸ್ಯರಿಗೂ ತಟ್ಟಲಿದೆ ತನಿಖೆ ಬಿಸಿ

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ