ತ್ರಿವಳಿ ಅರ್ಚಕರ ಕೊಲೆ ಪ್ರಕರಣ: ಮತ್ತೆ ನಾಲ್ವರು ಅರೆಸ್ಟ್

ಮಂಡ್ಯ: ಜಿಲ್ಲೆಯ ಬೆಚ್ಚಿ ಬೀಳಿಸಿದ್ದ ಅರ್ಕೇಶ್ವರ ದೇಗುಲದಲ್ಲಿ ಮೂವರ ಹತ್ಯೆ ಕೇಸ್​ಗೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಮಂಡ್ಯ ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶಿವು, ಮಂಜು, ಶಿವರಾಜ, ಗಣೇಶ ಬಂಧಿತ ಆರೋಪಿಗಳು. ಬಂಧಿತರಿಂದ ₹4.7 ಲಕ್ಷ, 2 ಮೊಬೈಲ್, 2 ಬೈಕ್ ಜಪ್ತಿ ಮಾಡಲಾಗಿದೆ. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ: ಮೂವರ ಬರ್ಬರ ಕೊಲೆ, ಹುಂಡಿ ಕದ್ದೊಯ್ದ ದುಷ್ಕರ್ಮಿಗಳು ತ್ರಿವಳಿ ಅರ್ಚಕರ ಕೊಲೆ ಪ್ರಕರಣ: […]

ತ್ರಿವಳಿ ಅರ್ಚಕರ ಕೊಲೆ ಪ್ರಕರಣ: ಮತ್ತೆ ನಾಲ್ವರು ಅರೆಸ್ಟ್
Follow us
ಆಯೇಷಾ ಬಾನು
|

Updated on:Sep 20, 2020 | 10:32 AM

ಮಂಡ್ಯ: ಜಿಲ್ಲೆಯ ಬೆಚ್ಚಿ ಬೀಳಿಸಿದ್ದ ಅರ್ಕೇಶ್ವರ ದೇಗುಲದಲ್ಲಿ ಮೂವರ ಹತ್ಯೆ ಕೇಸ್​ಗೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಮಂಡ್ಯ ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಶಿವು, ಮಂಜು, ಶಿವರಾಜ, ಗಣೇಶ ಬಂಧಿತ ಆರೋಪಿಗಳು. ಬಂಧಿತರಿಂದ ₹4.7 ಲಕ್ಷ, 2 ಮೊಬೈಲ್, 2 ಬೈಕ್ ಜಪ್ತಿ ಮಾಡಲಾಗಿದೆ. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ದೈವೀ ಸನ್ನಿಧಿಯಲ್ಲಿ ಪೈಶಾಚಿಕ ಕೃತ್ಯ: ಮೂವರ ಬರ್ಬರ ಕೊಲೆ, ಹುಂಡಿ ಕದ್ದೊಯ್ದ ದುಷ್ಕರ್ಮಿಗಳು

ತ್ರಿವಳಿ ಅರ್ಚಕರ ಕೊಲೆ ಪ್ರಕರಣ: ಆರೋಪಿಗಳ ಮೇಲೆ ಫೈರಿಂಗ್, ಪೊಲೀಸ್ ವಶಕ್ಕೆ ಮೂವರು

Published On - 10:27 am, Sun, 20 September 20

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು