ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾಗೆ ಮತ್ತೆ ನಾಲ್ವರು ಬಲಿ!

ಬೆಂಗಳೂರು: ಮಹಾಮಾರಿ ಕೊರೊನಾ ಮರಣ ಮೃದಂಗ ಭಾರಿಸುತ್ತಿದೆ. ಇಂದು ಮತ್ತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಮೃತ ರೋಗಿಗಳಲ್ಲಿ ಇಬ್ಬರು ಬೌರಿಂಗ್ ಆಸ್ಪತ್ರೆ ಇಂದ ಶಿಫ್ಟ್ ಆಗಿದ್ದರು. ಮತ್ತಿಬ್ಬರು ರಾಜೀವ್ ಗಾಂಧಿ ಹಾಗೂ ಖಾಸಾಗಿ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. ನಿನ್ನೆ ಕೂಡ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದರು. ಇಂದು ಕೂಡ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಐಸಿಯುಗೆ ಹೋಗುತ್ತಿರುವ ಕೆಲವರು ಚಿಕಿತ್ಸೆ ಫಲಕಾರಿಯಾಗಿದೆ […]

ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾಗೆ ಮತ್ತೆ ನಾಲ್ವರು ಬಲಿ!

Updated on: Jun 11, 2020 | 4:03 PM

ಬೆಂಗಳೂರು: ಮಹಾಮಾರಿ ಕೊರೊನಾ ಮರಣ ಮೃದಂಗ ಭಾರಿಸುತ್ತಿದೆ. ಇಂದು ಮತ್ತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

ಮೃತ ರೋಗಿಗಳಲ್ಲಿ ಇಬ್ಬರು ಬೌರಿಂಗ್ ಆಸ್ಪತ್ರೆ ಇಂದ ಶಿಫ್ಟ್ ಆಗಿದ್ದರು. ಮತ್ತಿಬ್ಬರು ರಾಜೀವ್ ಗಾಂಧಿ ಹಾಗೂ ಖಾಸಾಗಿ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. ನಿನ್ನೆ ಕೂಡ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದರು. ಇಂದು ಕೂಡ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಐಸಿಯುಗೆ ಹೋಗುತ್ತಿರುವ ಕೆಲವರು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪುತ್ತಿದ್ದಾರೆ. ಮತ್ತೆ ಕೆಲವರು ಸಾರಿ ಹಾಗೂ ಐಎಲ್​ಐ ಕೇಸ್​ಗಳಿಂದ ಮೃತಪಡುತ್ತಿದ್ದಾರೆ.

Published On - 8:29 am, Thu, 11 June 20